ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕನ್ನಡತಿ ಜ್ಯೋತ್ಸಾ ಶ್ರೀಕಾಂತ್‌ಗೆ ಬ್ರಿಟನ್‌ನ ಅತ್ಯುನ್ನತ ಪ್ರಶಸ್ತಿ

ಖ್ಯಾತ ವಯಲಿನ್ ವಾದಕರಾದ ಡಾ.ಜ್ಯೋತ್ಸ್ನಾ ಶ್ರೀಕಾಂತ್ ಅವರು ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ.
09:18 AM Jan 04, 2024 IST | Ramya Bolantoor

ಬೆಂಗಳೂರು; ಖ್ಯಾತ ವಯಲಿನ್ ವಾದಕರಾದ ಡಾ.ಜ್ಯೋತ್ಸ್ನಾ ಶ್ರೀಕಾಂತ್ ಅವರು ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಗ್ಲೆಂಡ್‌ನ ಬ್ರಿಟಿಷ್ ರಾಜಮನೆತನ ನೀಡುವ ಪ್ರತಿಷ್ಠಿತ ದಿ ಮೋಸ್ಟ್ ಎಕ್ಸಲೆಂಟ್ ಆರ್ಡರ್ ಪ್ರಶಸ್ತಿಗೆ ಡಾ.ಜ್ಯೋತ್ಸ್ನಾ ಶ್ರೀಕಾಂತ್ ಅವರಿಗೆ ಒಲಿದಿದೆ.

Advertisement

ಇದು ಬ್ರಿಟನ್‌ನ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಈ ವಿಚಾರವನ್ನು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮಾಡುವ ಮೂಲಕ ಜೋತ್ಸ್ನಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

https://www.instagram.com/violinjyotsna/reel/C1o9bLDNyDW/

Advertisement

Advertisement
Tags :
AWARDLatestNewsNewsKannadaಬೆಂಗಳೂರು
Advertisement
Next Article