ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆ-ಸೆಟ್‌23 ಪರೀಕ್ಷೆ ಡಿ.31ಕ್ಕೆ ಮುಂದೂಡಿಕೆ

ನವೆಂಬರ್‌ 26ರಂದು ನಡೆಯಲಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು(ಕೆ-ಸೆಟ್‌23)ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರಣಾಂತರಗಳಿಂದ ಮುಂದೂಡಿದೆ.
05:04 PM Nov 09, 2023 IST | Ramya Bolantoor

ಬೆಂಗಳೂರು: ನವೆಂಬರ್‌ 26ರಂದು ನಡೆಯಲಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು(ಕೆ-ಸೆಟ್‌23)ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರಣಾಂತರಗಳಿಂದ ಮುಂದೂಡಿದೆ. ಡಿಸೆಂಬರ್‌ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.‌ ರಮ್ಯಾ ಅವರು ತಿಳಿಸಿದ್ದಾರೆ.

Advertisement

ಇನ್ನು ಇತ್ತೀಚೆಗಷ್ಟೆ ವಿವಿಧ ನಿಗಮ ಮಂಡಳಿಗಳ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪರೀಕ್ಷಾ ಅಕ್ರಮದ ಆರೋಪದ ನಡುವೆ ಮತ್ತೊಂದು ಪರೀಕ್ಷೆ ನಡೆಸುವುದು ಬೇಡ ಎನ್ನುವ ಕಾರಣಕ್ಕಾಗಿ ನ. 26 ರಂದು ನಡೆಯಬೇಕಿದ್ದ ಕೆ ಸೆಟ್ ಪರೀಕ್ಷೆ ಮುಂದೂಡಿಕೆ ಮಾಡಿರಬಹುದು ಎನ್ನಲಾಗಿದೆ.

Advertisement
Advertisement
Tags :
EXAMKARNATAKALatestNewsLatetsNewsNewsKannadaಕೆ-ಸೆಟ್‌23ಬೆಂಗಳೂರು
Advertisement
Next Article