ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರವೀಂದ್ರ ಕಲಾಕ್ಷೇತ್ರದಲ್ಲಿ ಶಿವರಾಮ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಗಿದೆ.
11:29 AM Mar 01, 2024 IST | Ashitha S

ಬೆಂಗಳೂರು: ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಗಿದೆ.

Advertisement

ಚಿತ್ರರಂಗದ ಸೆಲೆಬ್ರಿಟಿಗಳು, ಕಲಾವಿದರು ಹಾಗೂ ಅಭಿಮಾನಿಗಳು ಇಲ್ಲಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ. ಐಎಎಸ್​ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ನಟನಾದ ದೇಶದ ಎಕೈಕ ವ್ಯಕ್ತಿ ಎನ್ನುವ ಹೆಗ್ಗಳಿಕೆ ಶಿವರಾಮ್ ಅವರಿಗೆ ಸಲ್ಲಿಕೆ ಆಗುತ್ತದೆ. ಶಿವರಾಮ್ ಅವರು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

 

Advertisement

Advertisement
Tags :
GOVERNMENTindiaKARNATAKALatestNewsLatetsNewsNewsKannadaಬೆಂಗಳೂರುಶಿವರಾಮ್
Advertisement
Next Article