ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಟ ಕೆ.ಶಿವರಾಮ್‌ ಆರೋಗ್ಯಸ್ಥಿತಿ ಗಂಭೀರ: ಅಳಿಯ ಪ್ರದೀಪ್‌ ಮಾಹಿತಿ

ಕನ್ನಡದ ಅನೇಕ ಸಿನಿಮಾಗಳಲ್ಲಿ ನಾಯಕ ಪಾತ್ರದಲ್ಲಿ ಕಾಣಿಸಿಕೊಂಡ ಕೆ.ಶಿವರಾಮ್‌ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಅಳಿಯ ಪ್ರದೀಪ್ ಈ ಬಗ್ಗೆ ಮಾಹಿತಿ ನೀಡಿದ್ದು, ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದಾರೆ.
08:56 PM Feb 28, 2024 IST | Maithri S

ಬೆಂಗಳೂರು: ಕನ್ನಡದ ಅನೇಕ ಸಿನಿಮಾಗಳಲ್ಲಿ ನಾಯಕ ಪಾತ್ರದಲ್ಲಿ ಕಾಣಿಸಿಕೊಂಡ ಕೆ.ಶಿವರಾಮ್‌ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಅವರ ಅಳಿಯ ಪ್ರದೀಪ್ ಈ ಬಗ್ಗೆ ಮಾಹಿತಿ ನೀಡಿದ್ದು, ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದಾರೆ.

Advertisement

ಫೆ.3ರಂದು ಕೆ.ಶಿವರಾಮ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 6 ದಿನಗಳ ಹಿಂದೆ ಶಿವರಾಮ್‌ಗೆ ಹೃದಯಾಘಾತವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿದೆ.

ಅವರನ್ನು ನೋಡಲು ಬಂದ ಅಳಿಯ ಪ್ರದೀಪ್‌, ಶಿವರಾಮ್‌ ಆರೋಗ್ಯದ ಬಗ್ಗೆ ಮಾಹಿತಿ ನೀಡುತ್ತ, ಬಿಪಿ ಏರುಪೇರಾಗಿದೆ. ಅವರ ಸ್ಥಿತಿ ಕ್ರಿಟಿಕಲ್ ಆಗಿದೆ ಎಂದರು.

Advertisement

Advertisement
Tags :
indiaLatestNewsNewsKannadaಕರ್ನಾಟಕಬೆಂಗಳೂರು
Advertisement
Next Article