ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂರು ದಿನಕ್ಕೆ 58ಕೋಟಿ ರೂಪಾಯಿ ಗಳಿಸಿದ ‘ಕಾಟೇರ’

ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಾಜ್ಯಾದ್ಯಾಂತ ಬಿಡುಗಡೆಗೊಂಡಿದೆ. ಈ ಸಿನಿಮಾ ಭರ್ಜರಿ ಪ್ರದರ್ಶನಗೊಂಡಿದ್ದು. ಚಿತ್ರ ಮೂರು ದಿನಗಳಲ್ಲಿ 58 ಕೋಟಿ ರೂಪಾಯಿ ಗಳಿಕೆ ಮಾಡಿದೆ.
11:35 AM Jan 01, 2024 IST | Ramya Bolantoor

ಬೆಂಗಳೂರು:  ಕಾಟೇರ’ ಸಿನಿಮಾ ಡಿಸೆಂಬರ್ 29ರಂದು ರಾಜ್ಯಾದ್ಯಾಂತ ಬಿಡುಗಡೆಗೊಂಡಿದೆ. ಈ ಸಿನಿಮಾ ಭರ್ಜರಿ ಪ್ರದರ್ಶನಗೊಂಡಿದ್ದು. ಚಿತ್ರ ಮೂರು ದಿನಗಳಲ್ಲಿ 58 ಕೋಟಿ ರೂಪಾಯಿ ಗಳಿಕೆ ಮಾಡಿದೆ.

Advertisement

ಮೊದಲ ದಿನ ಈ ಚಿತ್ರ 19.79 ಕೋಟಿ ರೂಪಾಯಿ ಗಳಿಕೆ ಮಾಡಿತು. ಎರಡನೇ ದಿನ ಈ ಸಿನಿಮಾ 17.35 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನ ಡಿ. 31ರಂದು ಈ ಚಿತ್ರ 20.94 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಸಿನಿಮಾದ ಒಟ್ಟಾರೆ ಗಳಿಕೆ 58.8 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾ ಇನ್ನು ಕೆಲವೇ ದಿನಗಳಲ್ಲಿ ನೂರು ಕೋಟಿ ರೂಪಾಯಿ ಕ್ಲಬ್ ಸೇರಲಿದೆ.

‘ಕಾಟೇರ’ ಸಿನಿಮಾ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿದ್ದರೆ ಮತ್ತಷ್ಟು ಕಲೆಕ್ಷನ್ ಆಗುತ್ತಿತ್ತು.

Advertisement

Advertisement
Tags :
'ಕಾಟೇರfilmLatestNewsNewsKannadaಬೆಂಗಳೂರು
Advertisement
Next Article