ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಡಬ: ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ದಾಳಿ ಮಾಡಿದ ಕಾಡಾನೆ

ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಕಡಬದಲ್ಲಿ ನಡೆದಿದೆ.
12:30 PM Dec 16, 2023 IST | Ramya Bolantoor

ಕಡಬ: ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ಕಡಬದಲ್ಲಿ ನಡೆದಿದೆ.

Advertisement

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆಗಳು ಬೆನ್ನಟ್ಟಿದ ಪರಿಣಾಮ ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕರಾದ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗಳಾಗಿವೆ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂದ ಅರಣ್ಯ ಸಿಬಂದಿ ಪರಿಶೀಲನೆ ಮಾಡಿದ್ದಾರೆ.

Advertisement

Advertisement
Tags :
KARNATAKALatestNewsNewsKannadaಕಡಬಮಂಗಳೂರು
Advertisement
Next Article