ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

ಅಪಘಾತದಲ್ಲಿ ಆಗಿದ್ದ ಗಾಯವನ್ನು ತೋರಿಸಿ ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.
12:17 PM Dec 07, 2023 IST | Ashika S

ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ತೋರಿಸಿ ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿ ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಅಪಘಾತವನ್ನು ಕೊಲೆ ಯತ್ನ ಎಂದು ಬಿಂಬಿಸಿದ್ದ ಮಣಿಕಂಠ ರಾಠೋಡನ ಅಸಲಿಯತ್ತು ಪೊಲೀಸ್ ತನಿಖೆಯಲ್ಲಿ ಬಯಲಾಗಿತ್ತು. ಇದರ ಬೆನ್ನಲ್ಲೇ ಇಂದು ಮಣಿಕಂಠ ರಾಠೋಡ್​ ಸುದ್ದಿಗೋಷ್ಠಿ ಕರೆದಿದ್ದರು. ಆದ್ರೆ, ಪೊಲೀಸರು ಸುದ್ದಿಗೋಷ್ಠಿ ನಡೆಸುವ ಮುನ್ನವೇ ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರು ಅಪಘಾತವನ್ನೇ ಹಲ್ಲೆ ಮಾಡಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದ ಮಣಿಕಂಠ ರಾಠೋಡ್ ಅಸಲಿಯತ್ತು ಬಯಲಾಗಿದೆ.

Advertisement

Advertisement
Tags :
LatetsNewsNewsKannadaಅಪಘಾತಪೊಲೀಸರುಬಿಜೆಪಿಮುಖಂಡಹಲ್ಲೆ
Advertisement
Next Article