For the best experience, open
https://m.newskannada.com
on your mobile browser.
Advertisement

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಿತು.
06:05 PM May 17, 2024 IST | Chaitra Kulal
ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ  ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಉಡುಪಿ: ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಿತು.

Advertisement

ಕಿಕ್ಕಿರಿದ ಜನ ಸಂದಣಿಯ ನಡುವೆ ಅದ್ಭುತ ಪ್ರದರ್ಶನ ನೀಡಿದ ಬಾಲಕಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಎಳೆ ವಯಸ್ಸಿನಲ್ಲೇ ಅಪಾರ ಜನಪ್ರಿಯತೆ ಪಡೆದುಕೊಂಡಿರುವ ಈ ಬಾಲ ಕಲಾವಿದೆಯನ್ನು ಪರ್ಯಾಯ ಹಿರಿಯ ಮತ್ತು ಕಿರಿಯ ಶ್ರೀಪಾದರು ಶ್ರೀಕೃಷ್ಣ ಪ್ರಸಾದ ನೀಡಿ ಹರಸಿದರು.

Advertisement

ಗುರುಗಳಾದ ವಿದ್ವಾನ್ ಶ್ರೀ ಅನುರೂಪ್‌ ಅವರನ್ನೂ ಮತ್ತಿತರ ಸಹ ಕಲಾವಿದರ ಜೊತೆ ಎರಡೂವರೆ ಗಂಟೆಗಳ ಕಾಲ ಕಾರ್ಯಕ್ರಮ ಮೂಡಿಬಂತು. ಕುಮಾರಿ ಗಂಗಾಳಿಗೆ ಭಗವದ್ಗೀತೆ ಬರೆಯುವ ಕೋಟಿ ಗೀತಾ ಲೇಖನ ಯಜ್ಞದೀಕ್ಷೆಯನ್ನು ಪೂಜ್ಯ ಶ್ರೀಪಾದರು ನೀಡಿ ಉಜ್ವಲ ಭವಿಷ್ಯವನ್ನು ಹಾರೈಸಿದರು.

Advertisement
Tags :
Advertisement