ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಹುನಿರೀಕ್ಷಿತ 'ಕಲ್ಕಿ 2898 ಎಡಿ' ಸಿನಿಮಾ ರಿಲೀಸ್​ ಡೇಟ್ ಔಟ್​

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್  ಅಭಿನಯದ ಬಹುನಿರೀಕ್ಷಿತ ಕಲ್ಕಿ ಸಿನಿಮಾ ರಿಲೀಸ್ ಡೇಟ್​ ಕೊನೆಗೂ ಅಧಿಕೃತವಾಗಿ ಅನೌನ್ಸ್ ಆಗಿದೆ. ​ಟಾಲಿವುಡ್ ಯಂಗ್ ರೆಬೆಲ್​ ಸ್ಟಾರ್​​ ಪ್ರಭಾಸ್​ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಜೂನ್ 27, 2024 ರಂದು ಅದ್ಧೂರಿಯಾಗಿ ರಿಲೀಸ್ ಆಗಲಿದೆ.
07:03 PM Apr 27, 2024 IST | Nisarga K
ಬಹುನಿರೀಕ್ಷಿತ 'ಕಲ್ಕಿ 2898 ಎಡಿ' ಸಿನಿಮಾ ರಿಲೀಸ್​ ಡೇಟ್ ಔಟ್​

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್  ಅಭಿನಯದ ಬಹುನಿರೀಕ್ಷಿತ ಕಲ್ಕಿ ಸಿನಿಮಾ ರಿಲೀಸ್ ಡೇಟ್​ ಕೊನೆಗೂ ಅಧಿಕೃತವಾಗಿ ಅನೌನ್ಸ್ ಆಗಿದೆ. ​ಟಾಲಿವುಡ್ ಯಂಗ್ ರೆಬೆಲ್​ ಸ್ಟಾರ್​​ ಪ್ರಭಾಸ್​ ಅಭಿನಯದ ಕಲ್ಕಿ 2898 ಎಡಿ ಸಿನಿಮಾ ಜೂನ್ 27, 2024 ರಂದು ಅದ್ಧೂರಿಯಾಗಿ ರಿಲೀಸ್ ಆಗಲಿದೆ. ಚಿತ್ರದಲ್ಲಿ ನಾಯಕಿಯಾಗಿ ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸುತ್ತಿದ್ದಾರೆ. ಅಮಿತಾಬ್ ಬಚ್ಚನ್ ಮತ್ತು ಕಮಲ್ ಹಾಸನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಪ್ರಭಾಸ್ ಕಲ್ಕಿ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದು, ವೈಜಯಂತಿ ಮೂವೀಸ್ ನಿರ್ಮಾಣ ಮಾಡುತ್ತಿದೆ.

Advertisement

Advertisement
Tags :
AMITHA BACHANcinemadatedeepika padkonekalkiLatestNewsNewsKarnatakaprabhasrelease
Advertisement
Next Article