ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೇ 9ರಂದು ಬಿಡುಗಡೆ ಆಗಲಿದೆ ‘ಕಲ್ಕಿ 2898 ಎಡಿ’

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ  ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.ಈ ಖುಷಿಯಲ್ಲಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್​ನ್ಯೂಸ್ ಸಿಕ್ಕಿದೆ. ‘ಕಲ್ಕಿ 2898 ಎಡಿ’ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಘೋಷಿಸಿದೆ. ಈ ಚಿತ್ರ ಮುಂಬರುವ ಮೇ 9ರಂದು ಬಿಡುಗಡೆ ಆಗಲಿದೆ. 
02:55 PM Jan 12, 2024 IST | Ashika S

ಬೆಂಗಳೂರು: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ  ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.ಈ ಖುಷಿಯಲ್ಲಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್​ನ್ಯೂಸ್ ಸಿಕ್ಕಿದೆ. ‘ಕಲ್ಕಿ 2898 ಎಡಿ’ ಚಿತ್ರದ ರಿಲೀಸ್ ದಿನಾಂಕವನ್ನು ತಂಡ ಘೋಷಿಸಿದೆ. ಈ ಚಿತ್ರ ಮುಂಬರುವ ಮೇ 9ರಂದು ಬಿಡುಗಡೆ ಆಗಲಿದೆ.

Advertisement

‘ಕಲ್ಕಿ 2898 ಎಡಿ’ ಚಿತ್ರಕ್ಕೆ ನಾಗ್ ಅಶ್ವಿನ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ.

ಅಮಿತಾಭ್ ಬಚ್ಚನ್, ಪ್ರಭಾಸ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಕಮಲ್ ಹಾಸನ್ ಅವರು ಇತ್ತೀಚೆಗೆ ತಂಡ ಸೇರಿದ್ದಾರೆ.

Advertisement

ಈ ಚಿತ್ರದ ಮೂಲಕ ಪ್ರಭಾಸ್ ಮತ್ತೊಂದು ಗೆಲುವು ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. ಸಿನಿಮಾದ ಕಥೆ ಬಗ್ಗೆ ಕುತೂಹಲ ಮೂಡಿದೆ. ಮೈಥಾಲಜಿ-ಸೈನ್ಸ್ ಫಿಕ್ಷನ್ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ.

Advertisement
Tags :
LatetsNewsNewsKannadaಅಭಿಮಾನಿಪ್ರಭಾಸ್‌ರಿಲೀಸ್ ದಿನಾಂಕಸಲಾರ್ಸಿನಿಮಾ
Advertisement
Next Article