ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಧರ್ಮ ಗುರು ದಲೈ ಲಾಮಾ ಭೇಟಿಯಾದ ನಟಿ ಕಂಗನಾ ರನೌತ್‌

ನಟಿ ಮತ್ತು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್‌ ಟಿಬೆಟಿಯನ್‌ ಬೌದ್ಧ ಧರ್ಮಗುರು ದಲೈ ಲಾಮಾ ಅವರನ್ನು ಇಂದು   ಭೇಟಿಯಾಗಿದ್ದಾರೆ.
05:52 PM Apr 15, 2024 IST | Ashitha S

ರ್ಮಶಾಲಾ: ನಟಿ ಮತ್ತು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್‌ ಟಿಬೆಟಿಯನ್‌ ಬೌದ್ಧ ಧರ್ಮಗುರು ದಲೈ ಲಾಮಾ ಅವರನ್ನು ಇಂದು   ಭೇಟಿಯಾಗಿದ್ದಾರೆ.

Advertisement

ಈ ವೇಳೆ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಜೈ ರಾಮ್ ಠಾಕೂರ್ ಕೂಡ ಅವರ ಜೊತೆಗಿದ್ದರು. 'ದಲೈ ಲಾಮಾ ಅವರನ್ನು ಭೇಟಿಯಾಗಿರುವುದು ಒಂದು ಅದ್ಭುತ ಅನುಭವವಾಗಿದೆ. ಇದು ನನ್ನ ಜೀವನದುದ್ದಕ್ಕೂ ನೆನಪಿನಲ್ಲಿಡುವಂತಹ ಅನುಭವವಾಗಿದೆ' ಎಂದು ಕಂಗನಾ ಹೇಳಿದ್ದಾರೆ.

ದಲೈ ಲಾಮಾ ಅವರ ಭೇಟಿ ನಂತರ ಚಂಬಾ ಜಿಲ್ಲೆಯ ಭರ್ಮೂರ್‌ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ ಕಂಗನಾ ಚುನಾವಣಾ ಪ್ರಚಾರವನ್ನು ಮುಂದುವರಿಸಿದರು.

Advertisement

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ರನೌತ್‌ ಅವರನ್ನು ಪಕ್ಷ ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ವಿಕ್ರಮಾದಿತ್ಯ ಸಿಂಗ್‌ ಕಣದಲ್ಲಿದ್ದು, ಕಂಗನಾಗೆ ಪೈಪೋಟಿ ನೀಡಲಿದ್ದಾರೆ.

Advertisement
Tags :
BJPCongressDALAI LAMADharamshalaindiaKANGANA RANAUTLOK SABHANewsKarnatakaSpiritual leaderTibetan
Advertisement
Next Article