For the best experience, open
https://m.newskannada.com
on your mobile browser.
Advertisement

ಎಲ್ಲಾ ಶಾಲೆಗಳಿಗೆ ಕನ್ನಡ ಕಡ್ಡಾಯ : ಮುಂದಿನ ವರ್ಷದಿಂದ ಹೊಸ ನಿಯಮ

ಮುಂದಿನ ವರ್ಷದಿಂದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಥವಾ ಐಸಿಎಸ್ಇ ಅಡಿಯಲ್ಲಿ ಪ್ರಾರಂಭವಾಗುವ ಎಲ್ಲಾ ಶಾಲೆಗಳಿಗೆ ಕನ್ನಡ ಕಲಿಕೆಯ ಕಡ್ಡಾಯ ಹೊಸ ನಿಯಮ ಅನ್ವಯವಾಗಲಿದೆ.
03:45 PM Jul 11, 2024 IST | Nisarga K
ಎಲ್ಲಾ ಶಾಲೆಗಳಿಗೆ ಕನ್ನಡ ಕಡ್ಡಾಯ   ಮುಂದಿನ ವರ್ಷದಿಂದ ಹೊಸ ನಿಯಮ
ಎಲ್ಲಾ ಶಾಲೆಗಳಿಗೆ ಕನ್ನಡ ಕಡ್ಡಾಯ : ಮುಂದಿನ ವರ್ಷದಿಂದ ಹೊಸ ನಿಯಮ

ಬೆಂಗಳೂರು: ಮುಂದಿನ ವರ್ಷದಿಂದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಥವಾ ಐಸಿಎಸ್ಇ ಅಡಿಯಲ್ಲಿ ಪ್ರಾರಂಭವಾಗುವ ಎಲ್ಲಾ ಶಾಲೆಗಳಿಗೆ ಕನ್ನಡ ಕಲಿಕೆಯ ಕಡ್ಡಾಯ ಹೊಸ ನಿಯಮ ಅನ್ವಯವಾಗಲಿದೆ.

Advertisement

ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಶಾಲೆಗಳ ಸ್ಥಾಪನೆಗೆ ಅನುಮೋದನೆ ಕೋರಿರುವ ಎಲ್ಲಾ ಅರ್ಜಿಗಳಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅನುಮೋದನೆ ನೀಡಿದ್ದು, ಈ ಶಾಲೆಗಳಲ್ಲಿಯೂ ಸಹ ಹೊಸ ನಿಯಮ ಜಾರಿಯಾಗಲಿದೆ.

ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಶಾಲೆಗಳ ಸ್ಥಾಪನೆಗೆ ಅನುಮೋದನೆ ಕೋರಿರುವ ಎಲ್ಲಾ ಅರ್ಜಿಗಳಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅನುಮೋದನೆ ನೀಡಿದ್ದು, ಈ ಶಾಲೆಗಳಲ್ಲಿಯೂ ಸಹ ಹೊಸ ನಿಯಮ ಜಾರಿಯಾಗಲಿದೆ.

Advertisement

ಶಿಕ್ಷಣ ಇಲಾಖೆಯಲ್ಲಿ 2024-25ರ ಶೈಕ್ಷಣಿಕ ವರ್ಷದಲ್ಲಿ 164 ಹೊಸ ಶಾಲೆಗಳನ್ನು ಸ್ಥಾಪಿಸಲು ಅನುಮೋದನೆ ದೊರೆತಿದೆ. ಅದರಲ್ಲಿ ಸುಮಾರು 50 ಶಾಲೆಗಳು ಬೇರೆ ಮಂಡಳಿಗಳಿಗೆ ಸೇರಿದ್ದಾಗಿವೆ. ಇವುಗಳಿಗೆ ಅನುಮೋದನೆ ನೀಡಿದ್ದು, ಇವು ಮುಂದಿನ ವರ್ಷದಿಂದ ಆರಂಭವಾಗಲಿವೆ.

Advertisement
Tags :
Advertisement