For the best experience, open
https://m.newskannada.com
on your mobile browser.
Advertisement

ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಎಸ್.ಡಿ.ಎಂ. ಕಾಲೇಜಿನಲ್ಲಿ ಕನ್ನಡ ಚರ್ಚಾ ಸ್ಪರ್ಧೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಎ. 13ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.
11:33 AM Apr 11, 2024 IST | Ashika S
ಡಿ  ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಎಸ್ ಡಿ ಎಂ  ಕಾಲೇಜಿನಲ್ಲಿ ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಎ. 13ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.

Advertisement

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರು ಬೆಳಗ್ಗೆ 10.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಇನ್ನೋರ್ವ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಉಪಸ್ಥಿತರಿರಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

Advertisement
Advertisement
Tags :
Advertisement