For the best experience, open
https://m.newskannada.com
on your mobile browser.
Advertisement

ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕಾಂತಾರ ಬೆಡಗಿ

ಕಾಂತಾರ ಬೆಡಗಿ ಸಪ್ತಮಿ ಗೌಡ 'ದಿ ವ್ಯಾಕ್ಸಿನ್ ವಾರ್' ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ 'ತಮ್ಮುಡು' ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.
01:20 PM Dec 04, 2023 IST | Ashitha S
ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಕಾಂತಾರ ಬೆಡಗಿ

ಕಾಂತಾರ ಬೆಡಗಿ ಸಪ್ತಮಿ ಗೌಡ "ದಿ ವ್ಯಾಕ್ಸಿನ್ ವಾರ್" ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಇದೀಗ "ತಮ್ಮುಡು" ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

Advertisement

ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ.

ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಇನ್ನು ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

Advertisement

Advertisement
Tags :
Advertisement