ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ಕಾಂತಾರ ಚೆಲುವೆ

ಕಾಂತಾರ ಬೆಡಗಿ ಸಪ್ತಮಿ ಗೌಡ ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಹರಿದಾಡುತ್ತಿತ್ತು.
01:27 PM Jan 13, 2024 IST | Ramya Bolantoor

ಕಾಂತಾರ ಬೆಡಗಿ ಸಪ್ತಮಿ ಗೌಡ ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಹರಿದಾಡುತ್ತಿತ್ತು. ಆದರೆ ಅದು ಈಗ ನಿಜವಾಗಿದೆ. ತಮ್ಮುಡು ಸಿನಿಮಾದ ಮೂಲಕ ಸಪ್ತಮಿ ತೆಲುಗು ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ.

Advertisement

ಸಪ್ತಮಿ ಗೌಡ ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು. ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ನಟಿಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.

ಯುವರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅ ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

Advertisement

ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ .   ಬಳಿಕ `ಕಾಂತಾರ’  ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ಜೋಡಿಯಾದರು.

Advertisement
Tags :
cinemaLatestNewsNewsKannada
Advertisement
Next Article