ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ' ಎಂದ ಕಪಿಲ್‌ ದೇವ್‌: ವಿಡಿಯೋ ವೈರಲ್‌

ವಿಶ್ವ ಕಂಡ ಶ್ರೇಷ್ಠ ಕ್ರಿಕೆಟಿಗ ಕಪಿಲ್ ದೇವ್ ಕನ್ನಡ ಮಾತನಾಡಿ ಗಮನ ಸೆಳೆದಿದ್ದಾರೆ. ಈ ಕುರಿತಂತೆ ಸಂಯುಕ್ತ ಹೊರನಾಡು ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಕಪಿಲ್ ದೇವ್, 'ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ' ಎಂದು ಸುಸ್ಪಷ್ಟವಾಗಿ ಕನ್ನಡದಲ್ಲೇ ಮಾತನಾಡಿದ್ದು, ಈ ವಿಡಿಯೋ ಕನ್ನಡಿಗರ ಮೆಚ್ಚುಗೆ ಪಾತ್ರವಾಗಿದೆ.
06:43 PM Nov 22, 2023 IST | Ashika S

ಬೆಂಗಳೂರು: ವಿಶ್ವ ಕಂಡ ಶ್ರೇಷ್ಠ ಕ್ರಿಕೆಟಿಗ ಕಪಿಲ್ ದೇವ್ ಕನ್ನಡ ಮಾತನಾಡಿ ಗಮನ ಸೆಳೆದಿದ್ದಾರೆ. ಈ ಕುರಿತಂತೆ ಸಂಯುಕ್ತ ಹೊರನಾಡು ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಕಪಿಲ್ ದೇವ್, 'ನನಗೆ ಕನ್ನಡ ಅಂದ್ರೆ ತುಂಬಾ ಇಷ್ಟ' ಎಂದು ಸುಸ್ಪಷ್ಟವಾಗಿ ಕನ್ನಡದಲ್ಲೇ ಮಾತನಾಡಿದ್ದು, ಈ ವಿಡಿಯೋ ಕನ್ನಡಿಗರ ಮೆಚ್ಚುಗೆ ಪಾತ್ರವಾಗಿದೆ.

Advertisement

ಇತ್ತೀಚೆಗಷ್ಟೇ ಪಂದ್ಯದ ವೀಕ್ಷಣೆಗೆ ಅಹಮದಾಬಾದ್‌ಗೆ ಬರುವಂತೆ ಬಿಸಿಸಿಐ ತಮ್ಮನ್ನು ಆಹ್ವಾನಿಸಿರಲಿಲ್ಲ ಎನ್ನುವ ವಿಷಯವನ್ನು 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಬಹಿರಂಗಪಡಿಸಿ ಸುದ್ದಿಯಾಗಿದ್ದರು. ಸುದ್ದಿ ವಾಹಿನಿಯೊಂದರ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಪಿಲ್‌ರನ್ನು ನಿರೂಪಕ ನೀವೇಕೆ ವಿಶ್ವಕಪ್ ಫೈನಲ್ ವೀಕ್ಷಣೆಗೆ ಹೋಗಲಿಲ್ಲ ಎಂದು ಕೇಳಿದಾಗ, ‘ಅವರು ನನ್ನನ್ನು ಕರೆದಿಲ್ಲ ಅದಕ್ಕೆ ನಾನು ಹೋಗಿಲ್ಲ. ನೀವು ಆಹ್ವಾನಿಸಿದ್ದೀರ ಹಾಗಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಹೇಳಿದ್ದರು.

Advertisement

Advertisement
Tags :
LatetsNewsNewsKannadaಕಪಿಲ್ ದೇವ್ಕ್ರಿಕೆಟಿಗವಿಡಿಯೋಸಂಯುಕ್ತ ಹೊರನಾಡು
Advertisement
Next Article