ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಯುನಿಸೆಫ್ ಇಂಡಿಯಾʼಗೆ ಕರೀನಾ ಕಪೂರ್ ರಾಯಭಾರಿ

ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದಿದ್ದಾರೆ. ಗೌರವದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
12:23 PM May 05, 2024 IST | Nisarga K
ಯುನಿಸೆಫ್ ಇಂಡಿಯಾʼಗೆ ಕರೀನಾ ಕಪೂರ್ ರಾಯಭಾರಿ

ಬೆಂಗಳೂರು: ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ ಚಟುವಟಿಕೆಯಲ್ಲಿ ಕ್ರಿಯಾಶೀಲವಾಗಿ ಭಾಗಿಯಾಗುತ್ತಿದ್ದರು. ಇದೀಗ ನಟಿ ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾಗಿ ಟಿಪ್ಪಣಿಯನ್ನು ಬರೆದಿದ್ದಾರೆ. ಗೌರವದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

Advertisement

ಕರೀನಾ ಪೋಸ್ಟ್‌ನಲ್ಲಿ ʻʻನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳುʼʼಎಂದು ಬರೆದುಕೊಂಡಿದ್ದಾರೆ.

Advertisement

Advertisement
Tags :
AMBASSADORcinemaindiakareena kapoorLatestNewsNewsKarnatakaUNICEF
Advertisement
Next Article