For the best experience, open
https://m.newskannada.com
on your mobile browser.
Advertisement

ರಾಜ್ಯದಲ್ಲಿ 'ಲ್ಯಾಪ್ ಟಾಪ್' ಉತ್ಪಾದನಾ ಘಟಕ ಆರಂಭ: 3 ಸಾವಿರ ಉದ್ಯೋಗ ಸೃಷ್ಟಿ

ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, 3 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ಈ ನಿಟ್ಟಿನಲ್ಲಿ ₹ 1,500 ಕೋಟಿ ಹೂಡಿಕೆ ಮಾಡಲು ರಾಜ್ಯ ಸರ್ಕಾರದೊಂದಿಗೆ ಅಧಿಕೃತ ಒಡಂಬಡಿಕೆಗೆ ಸಹಿ ಹಾಕಿದೆ ಎಂದಿದ್ದಾರೆ.
05:34 PM Feb 01, 2024 IST | Ashitha S
ರಾಜ್ಯದಲ್ಲಿ  ಲ್ಯಾಪ್ ಟಾಪ್  ಉತ್ಪಾದನಾ ಘಟಕ ಆರಂಭ  3 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, 3 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ಈ ನಿಟ್ಟಿನಲ್ಲಿ ₹ 1,500 ಕೋಟಿ ಹೂಡಿಕೆ ಮಾಡಲು ರಾಜ್ಯ ಸರ್ಕಾರದೊಂದಿಗೆ ಅಧಿಕೃತ ಒಡಂಬಡಿಕೆಗೆ ಸಹಿ ಹಾಕಿದೆ ಎಂದಿದ್ದಾರೆ.

Advertisement

ಕೋಲಾರದಲ್ಲಿ ಘಟಕ ಹೊಂದಿರುವ ವಿಸ್ಟಾನ್ ಕಂಪನಿಯ ಹೊಸ ಹೂಡಿಕೆಯಡಿ ಲ್ಯಾಪ್‌ಟಾಪ್ ತಯಾರಿಕಾ ಘಟಕ ಸ್ಥಾಪನೆಯಾಗಲಿದೆ. 2026ರ ಜನವರಿ ವೇಳೆಗೆ ಉತ್ಪಾದನಾ ಚಟುವಟಿಕೆ ಪ್ರಾರಂಭವಾಗಲಿದೆ. 3 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

Advertisement
Advertisement
Tags :
Advertisement