ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದ 'ಪದವಿ' ವಿದ್ಯಾರ್ಥಿಗಳಿಗೆ ಶಾಕಿಂಗ್‌ ಸುದ್ದಿಕೊಟ್ಟ ಸರ್ಕಾರ

ರಾಜ್ಯ ಸರ್ಕಾರ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ10% ರಷ್ಟು ಶುಲ್ಕ ಏರಿಕೆ ಮಾಡುವುದಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಆದೇಶವನ್ನು ಕೂಡ ಹೊರಡಿಸಿದೆ.
10:29 AM Jan 04, 2024 IST | Ashitha S

ಬೆಂಗಳೂರು: ರಾಜ್ಯ ಸರ್ಕಾರ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ10% ರಷ್ಟು ಶುಲ್ಕ ಏರಿಕೆ ಮಾಡುವುದಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಆದೇಶವನ್ನು ಕೂಡ ಹೊರಡಿಸಿದೆ.

Advertisement

ಬಿಎ, ಬಿಕಾಂ, ಬಿಎಸ್​ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ 10ರಷ್ಟು ಏರಿಕೆಗೆ ಅವಕಾಶ ನೀಡಿದ್ದು, ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ10% ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ್ತ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ.

Advertisement

ಇತ್ತ ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

Advertisement
Tags :
BJPCongressGOVERNMENTindiaKARNATAKALatestNewsNewsKannadaನವದೆಹಲಿಪದವಿಬಿಜೆಪಿಬೆಂಗಳೂರು
Advertisement
Next Article