For the best experience, open
https://m.newskannada.com
on your mobile browser.
Advertisement

ಇಂದು ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಕೊಡಗು, ಮೈಸೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
07:49 AM Mar 22, 2024 IST | Ashitha S
ಇಂದು ಕರ್ನಾಟಕದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು:  ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಕೊಡಗು, ಮೈಸೂರು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

Advertisement

Advertisement
Tags :
Advertisement