ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ಕೆಇಎ'ಯಿಂದ '545 ಪಿಎಸ್‌ಐ' ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆ ನಿಗದಿ

ಬಹುನಿರೀಕ್ಷಿತ 545 ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿ.23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.
04:17 PM Nov 22, 2023 IST | Ashika S

ಬೆಂಗಳೂರು: ಬಹುನಿರೀಕ್ಷಿತ 545 ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ನಿಗದಿಯಾಗಿದ್ದು, ಡಿ.23 ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

Advertisement

ಈ ಕುರಿತು ಮಾಹಿತಿ ನೀಡಿರು ಅವರು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆ ಡಿ. 23ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದವರು ಮರು‌ ಪರೀಕ್ಷೆಗೂ ಅರ್ಹರು ಎಂದು ತಿಳಿಸಿದ್ದಾರೆ.

Advertisement
Advertisement
Tags :
LatestNewsNewsKannadaಕರ್ನಾಟಕ ಪರೀಕ್ಷಾ ಪ್ರಾಧಿಕಾರಕೆಇಎನೇಮಕಾತಿಪಿಎಸ್‌ಐಮರು ಪರೀಕ್ಷೆ
Advertisement
Next Article