ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತನ್ನ ಬಂಧನ ಪ್ರಶ್ನಿಸಿ ಸುಪ್ರೀಂ​ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್

ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ. ಮದ್ಯನೀತಿ ಹಾಗೂ ಅಕ್ರೆಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅವರನ್ನು ಗುರುವಾರ ಬಂಧಿಸಿತ್ತು.
01:43 PM Mar 22, 2024 IST | Ashitha S

ದೆಹಲಿ: kejriwal-withdraws-plea-from-sc.

Advertisement

ತನ್ನ ಬಂಧನ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ
ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ. ಮದ್ಯನೀತಿ ಹಾಗೂ ಅಕ್ರೆಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಅವರನ್ನು ಗುರುವಾರ ಬಂಧಿಸಿತ್ತು.

ಸುಪ್ರೀಂ ಕೋರ್ಟ್ ವಿಚಾರಣೆಯ ಸಂದರ್ಭದಲ್ಲಿ, ಅರವಿಂದ್ ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ ನಿರ್ಧರಿಸಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಕೇಜ್ರಿವಾಲ್ ಕುಟುಂಬವನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನಲಾಗ್ತಿದೆ.

Advertisement

ಇತ್ತ ಆಮ್​ ಆದ್ಮಿ ಪಕ್ಷದ ಸಚಿವರು ಕೇಜ್ರಿವಾಲ್ ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದ್ದು, ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement
Tags :
Arvind KejriwalindiaKARNATAKALatestNewsNewsKannadaನವದೆಹಲಿಸುಪ್ರೀಂಕೋರ್ಟ್
Advertisement
Next Article