For the best experience, open
https://m.newskannada.com
on your mobile browser.
Advertisement

ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ ರಿಲೀಸ್‌ ಮುನ್ನವೆ ಪ್ರಶಸ್ತಿಗಳು ಸಂದಿವೆ
09:16 PM May 01, 2024 IST | Nisarga K
ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ
ಫಾಲ್ಕೆ ಫಿಲ್ಮ್​ ಫೆಸ್ಟಿವಲ್​ನಲ್ಲಿ ಪ್ರಶಸ್ತಿ ಪಡೆದ ‘ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ

‘ಕೆಂಡ’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾರಿ ಸದ್ದು ಮಾಡುತ್ತಿದ್ದೆ. ಸಿನಿಮಾ ನಿರ್ದೇಶನ ಮಾಡಿರುವ ನಿರ್ದೇಶಕ ಸಹದೇವ್ ಕೆಲವಡಿ ಅವರಿಗೆ ಸಿನಿಮಾ ರಿಲೀಸ್‌ ಮುನ್ನವೆ ಪ್ರಶಸ್ತಿಗಳು ಸಂದಿವೆ. ಈ ಬೆನ್ನಲ್ಲೆ ದಾದಾ ಸಾಹೇಬ್ ಫಾಲ್ಕೆ ಫಿಲ್ಮ್​ ಫೆಸ್ಟಿವಲ್​’ಗೆ ಪ್ರವೇಶ ಪಡೆದಿದ್ದು ಸುದ್ದಿ ಆಗಿತ್ತು. ಈಗ ಮತ್ತೊಂದು ಗುಡ್​ ನ್ಯೂಸ್​ ಸಿಕ್ಕಿದೆ. ಈ ಸಿನಿಮಾದ ನಿರ್ದೇಶಕನಕ್ಕೆ ಸಹದೇವ್​ ಕೆಲವಡಿ ಅವರಿಗೆ ‘ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್’ ಬಂದಿದೆ. ಆ ಮೂಲಕ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

Advertisement

Advertisement
Advertisement
Tags :
Advertisement