ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಯಾಬಿಟಿಸ್‌ ರೋಗಿಗಳಿಗೆ ಹೊಸ ಅಕ್ಕಿ ತಳಿ ಬಿಡುಗಡೆ

ಭಾರತ ಸಕ್ಕರೆ ಕಾಯಿಲೆ ರಾಜಧಾನಿಯಾಗುವ ಆತಂಕ ಎಲ್ಲರಲ್ಲೂ ಮನೆಮಾಡಿದೆ. ಎಳೆಯ ತರುಣರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಕಾಡುವ ಕಾಯಿಲೆಯಾಗಿರುವ ಡಯಾಬಿಟೀಸ್‌ ತಡೆಯುಲು ಅನ್ನ ಸೇವನೆ ಕಡಿಮೆ ಮಾಡಬೇಕು ಎಂಬ ಸಲಹೆ ನೀಡಲಾಗುತ್ತದೆ. ಆದರೆ ಅನ್ನವನ್ನು ಹೆಚ್ಚಾಗಿ ಸೇವಿಸುವವರಿಗೆ ಇದು ಸಾಧ್ಯವಿಲ್ಲ. ಅದಕ್ಕಾಗಿಯೇ ಕಡಿಮೆ ಸಕ್ಕರೆ ಅಂಶ ಹೊಂದಿರುವ ಭತ್ತವನ್ನು ಬೆಳೆಯಲು ರಾಜ್ಯದ ರೈತರು ಆರಂಭಿಸಿದ್ದಾರೆ.
04:16 PM Dec 22, 2023 IST | Gayathri SG

ಬೆಂಗಳೂರು: ಭಾರತ ಸಕ್ಕರೆ ಕಾಯಿಲೆ ರಾಜಧಾನಿಯಾಗುವ ಆತಂಕ ಎಲ್ಲರಲ್ಲೂ ಮನೆಮಾಡಿದೆ. ಎಳೆಯ ತರುಣರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಕಾಡುವ ಕಾಯಿಲೆಯಾಗಿರುವ ಡಯಾಬಿಟೀಸ್‌ ತಡೆಯುಲು ಅನ್ನ ಸೇವನೆ ಕಡಿಮೆ ಮಾಡಬೇಕು ಎಂಬ ಸಲಹೆ ನೀಡಲಾಗುತ್ತದೆ. ಆದರೆ ಅನ್ನವನ್ನು ಹೆಚ್ಚಾಗಿ ಸೇವಿಸುವವರಿಗೆ ಇದು ಸಾಧ್ಯವಿಲ್ಲ. ಅದಕ್ಕಾಗಿಯೇ ಕಡಿಮೆ ಸಕ್ಕರೆ ಅಂಶ ಹೊಂದಿರುವ ಭತ್ತವನ್ನು ಬೆಳೆಯಲು ರಾಜ್ಯದ ರೈತರು ಆರಂಭಿಸಿದ್ದಾರೆ.

Advertisement

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 'ಆರ್‌ಎನ್‌ಆರ್-15048' ಎಂಬ ಭತ್ತದ ತಳಿಯನ್ನು ಪರಿಚಯಿಸಲಾಗಿದೆ. ಸೋನಾ ಮಸೂರಿ ಸೇರಿದಂತೆ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಈ ಅಕ್ಕಿ ಕಡಿಮೆ 'ಗೈಸಿಮಿಕ್ ಇಂಡೆಕ್ಸ್' (ಜಿ.ಐ ಕಾರ್ಬೋಹೈಡ್ರೆಟ್ ಹೊಂದಿರುವ ಆಹಾರಗಳಿಗೆ ರೇಟಿಂಗ್) ಹೊಂದಿದೆ. ಇತರ ತಳಿಯ ಅಕ್ಕಿ ಸಾಮಾನ್ಯವಾಗಿ ಶೇ 56.5ರಷ್ಟು ಜಿ.ಐ ಹೊಂದಿದ್ದರೆ, ಈ ತಳಿಯ ಅಕ್ಕಿ ಶೇ 51.5ರಷ್ಟು ಹೊಂದಿದೆ. ರಾಗಿ ಹಾಗೂ ಸಿರಿ ಧಾನ್ಯಗಳ ರೀತಿಯಲ್ಲಿಯೇ ಆರ್‌ಎನ್‌ಆರ್ 15048 ಭತ್ತದ ತಳಿಯ ಅಕ್ಕಿಯು ನಿಧಾನವಾಗಿ ದೇಹಕ್ಕೆ ಸಕ್ಕರೆ ಅಂಶ ಬಿಡುಗಡೆ ಮಾಡುವ ವಿಶೇಷ ಗುಣ ಹೊಂದಿದೆ.

Advertisement
Advertisement
Tags :
LatestNewsNewsKannadaಬೆಂಗಳೂರು
Advertisement
Next Article