ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೆಚ್ಚು ಮಕ್ಕಳನ್ನು ಹೆರುವಂತೆ ಮನವಿ ಮಾಡಿ ಕಣ್ಣೀರು ಹಾಕಿದ ಸರ್ವಾಧಿಕಾರಿ

ಉತ್ತರ ಕೊರಿಯಾದಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಕಾರಣ, ಹೆಚ್ಚು ಮಕ್ಕಳನ್ನು ಹೆರುವಂತೆ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಮಹಿಳೆಯರಲ್ಲಿ ಮನವಿ ಮಾಡಿ ಕಣ್ಣೀರು ಹಾಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
01:00 PM Dec 06, 2023 IST | Ashitha S

ಉತ್ತರ ಕೊರಿಯಾದಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಕಾರಣ, ಹೆಚ್ಚು ಮಕ್ಕಳನ್ನು ಹೆರುವಂತೆ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಮಹಿಳೆಯರಲ್ಲಿ ಮನವಿ ಮಾಡಿ ಕಣ್ಣೀರು ಹಾಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

Advertisement

ದೇಶದಲ್ಲಿ ಜನನ ಪ್ರಮಾಣ ಕುಸಿಯುತ್ತಿರುವುದನ್ನು ತಡೆಯುವುದು ಮಹಿಳೆಯರ ಕರ್ತವ್ಯವಾಗಿದೆ ಎಂದರು. ನಮ್ಮ ಸರ್ಕಾರವು ಮಹಿಳೆಯರಿಗೆ ಹೆಚ್ಚು ಮಕ್ಕಳು ಹೆರುವ ನಿಟ್ಟಿನಲ್ಲಿ ಮನವಿ ಮಾಡುತ್ತಿದೆ ಎಂದು ಭಾನುವಾರ ನಡೆದ ತಾಯಂದಿರ ರಾಷ್ಟ್ರೀಯ ಸಭೆಯಲ್ಲಿ ಕಿಮ್ ಈ ಮನವಿ ಮಾಡಿದರು.

ಕಳೆದ 10 ವರ್ಷಗಳಿಂದ ಉತ್ತರ ಕೊರಿಯಾದ ಜನನ ಪ್ರಮಾಣವು ಕುಸಿಯುತ್ತಿದೆ ಎಂದು ದಕ್ಷಿಣ ಕೊರಿಯಾದ ಸರ್ಕಾರ ಅಂದಾಜಿಸಿದೆ.

Advertisement

ಇನ್ನು ಉಚಿತ ವಸತಿ, ಸಬ್ಸಿಡಿಗಳು, ಉಚಿತ ಆಹಾರ, ಔಷಧ ಮತ್ತು ಗೃಹಪಯೋಗಿ ವಸ್ತುಗಳು, ಮಕ್ಕಳಿಗೆ ಶೈಕ್ಷಣಿಕ ಸವಲತ್ತುಗಳು ಸೇರಿದಂತೆ ಮೂರು ಅಥವಾ ಹೆಚ್ಚಿನ ಮಕ್ಕಳನ್ನು ಹೊಂದಿರುವ ಕುಟುಂಬಕ್ಕೆ ಬೇಕಾದ ಸವಲತ್ತುಗಳನ್ನು ಒದಗಿಸಲಾಗುತ್ತದೆ ಎಂದಿದ್ದಾರೆ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್.

 

 

Advertisement
Tags :
indiaLatestNewsNewsKannadaNORTH KOREAಉತ್ತರ ಕೊರಿಯಾಕಿಮ್ ಜಾಂಗ್ ಉನ್ನವದೆಹಲಿ
Advertisement
Next Article