ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರೀ ಗಾತ್ರದ ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ

ಮನೆಯ ಅಂಗಳದಲ್ಲಿ ಭಾರೀ ಗಾತ್ರದ ಹೆಬ್ಬಾವನ್ನು ಕಾಳಿಂಗ ಸರ್ಪ ಬೇಟೆಯಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ‌ ನಡೆದಿದೆ.
05:48 PM Dec 12, 2023 IST | Ramya Bolantoor

ಮಂಗಳೂರು: ಮನೆಯ ಅಂಗಳದಲ್ಲಿ ಭಾರೀ ಗಾತ್ರದ ಹೆಬ್ಬಾವನ್ನು ಕಾಳಿಂಗ ಸರ್ಪ ಬೇಟೆಯಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ‌ ನಡೆದಿದೆ.

Advertisement

ಕಲ್ಲಾಜೆ ಪ್ರಾಥಮಿಕ ಶಾಲೆಯ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಅಂಗಳದಲ್ಲಿ ಈ ದೃಶ್ಯ ಕಂಡು ಬಂದಿದೆ. 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ ಬೇಟೆ ಯಾಡಿದೆ. ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ಸ್ನೆಕ್ ಅಶೋಕ್ ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಸ್ನೇಕ್ ಅಶೋಕ್ ಲಾಯಿಲ ಸುರಕ್ಷಿತವಾಗಿ ಕಾಡಿಗೆ ಬಿಟ್ಟದ್ದಾರೆ.

Advertisement
Advertisement
Tags :
KING COBRALatestNewsNewsKannadapythonಮಂಗಳೂರು
Advertisement
Next Article