For the best experience, open
https://m.newskannada.com
on your mobile browser.
Advertisement

ಟಿ20 ವಿಶ್ವಕಪ್​ನಲ್ಲಿ ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್

ಕರ್ನಾಟಕ ಹಾಲು ಒಕ್ಕೂಟ ತನ್ನ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಗಟ್ಟಿಗೊಳಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್​ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಲಿದೆ. ಟೂರ್ನಿಯಲ್ಲಿ ಈ ತಂಡಗಳ ಆಟಗಾರರು ಪಂದ್ಯದ ವೇಳೆ ‘ನಂದಿನಿ’ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ.
04:49 PM Apr 21, 2024 IST | Nisarga K
ಟಿ20 ವಿಶ್ವಕಪ್​ನಲ್ಲಿ ಐರ್ಲೆಂಡ್  ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್
ಟಿ20 ವಿಶ್ವಕಪ್​ನಲ್ಲಿ ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ತನ್ನ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆ ಗಟ್ಟಿಗೊಳಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್​ಲೆಂಡ್ ಕ್ರಿಕೆಟ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಲಿದೆ. ಟೂರ್ನಿಯಲ್ಲಿ ಈ ತಂಡಗಳ ಆಟಗಾರರು ಪಂದ್ಯದ ವೇಳೆ ‘ನಂದಿನಿ’ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ.

Advertisement

ಕೆಎಂಎಫ್​ನ ನಿರ್ವಾಹಕ ನಿರ್ದೇಶಕ ಎಂಕೆ ಜಗದೀಶ್ ಸ್ಪಾನ್ಸರ್‌ಶಿಪ್‌ ಕುರಿತು ದೃಢಪಡಿಸಿದ್ದಾರೆ. ‘ಸ್ಟಾಟ್​ಲ್ಯಾಂಡ್ ಮತ್ತು ಐರ್​ಲ್ಯಾಂಡ್ ತಂಡಗಳನ್ನು ಸ್ಪಾನ್ಸರ್ ಮಾಡುತ್ತಿದ್ದೇವೆ. ಆ ಆಟಗಾರರು ಪಂದ್ಯದ ವೇಳೆ ನಮ್ಮ ಬ್ರ್ಯಾಂಡ್ ಅನ್ನು ಪ್ರದರ್ಶಿಸಲಿದ್ದಾರೆ’ ಎಂದು ಜಗದೀಶ್ ಹೇಳಿದ್ದಾರೆ.

Advertisement

Advertisement
Tags :
Advertisement