For the best experience, open
https://m.newskannada.com
on your mobile browser.
Advertisement

ಕೊಹ್ಲಿ ಭರ್ಜರಿ ಬ್ಯಾಟಿಂಗ್‌ : ಕೇವಲ 20 ಬಾಲ್​​ನಲ್ಲಿ 42 ರನ್​ ಚಚ್ಚಿದ ವಿರಾಟ್‌

ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆಯುತ್ತಿರೋ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಹೈದರಾಬಾದ್​ ನಿಗದಿತ 20 ಓವರ್​ನಲ್ಲಿ 3 ವಿಕೆಟ್​ ನಷ್ಟಕ್ಕೆ ಬರೋಬ್ಬರಿ 287 ರನ್​ ಕಲೆ ಹಾಕಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು ಮುರಿದು ಐತಿಹಾಸಿಕ ದಾಖಲೆ ನಿರ್ಮಿಸಿದೆ.
10:23 PM Apr 15, 2024 IST | Nisarga K
ಕೊಹ್ಲಿ ಭರ್ಜರಿ ಬ್ಯಾಟಿಂಗ್‌   ಕೇವಲ 20 ಬಾಲ್​​ನಲ್ಲಿ 42 ರನ್​ ಚಚ್ಚಿದ ವಿರಾಟ್‌
ಕೊಹ್ಲಿ ಭರ್ಜರಿ ಬ್ಯಾಟಿಂಗ್‌ : ಕೇವಲ 20 ಬಾಲ್​​ನಲ್ಲಿ 42 ರನ್​ ಚಚ್ಚಿದ ವಿರಾಟ್‌

ಬೆಂಗಳೂರು: ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆಯುತ್ತಿರೋ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಹೈದರಾಬಾದ್​ ನಿಗದಿತ 20 ಓವರ್​ನಲ್ಲಿ 3 ವಿಕೆಟ್​ ನಷ್ಟಕ್ಕೆ ಬರೋಬ್ಬರಿ 287 ರನ್​ ಕಲೆ ಹಾಕಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು ಮುರಿದು ಐತಿಹಾಸಿಕ ದಾಖಲೆ ನಿರ್ಮಿಸಿದೆ.

Advertisement

ಇಂಡಿಯನ್​​ ಪ್ರೀಮಿಯರ್​​ ಲೀಗ್​​ 17ನೇ ಸೀಸನ್​​​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸನ್​ರೈಸರ್ಸ್​ ಹೈದರಾಬಾದ್ ಬರೋಬ್ಬರಿ 288 ರನ್​ ಬೃಹತ್​​ ಟಾರ್ಗೆಟ್​ ಕೊಟ್ಟಿದೆ.

ಇನ್ನು, ಹೈದರಾಬಾದ್​ ನೀಡಿದ ಟಾರ್ಗೆಟ್​ ಬೆನ್ನತ್ತಿದ ಆರ್​​ಸಿಬಿ ಉತ್ತಮ ಆರಂಭ ಪಡೆದುಕೊಂಡಿದೆ. ಆರ್​​​ಸಿಬಿ ಪರ ಓಪನರ್ಸ್​​​ ಆಗಿ ಬಂದ ವಿರಾಟ್​ ಕೊಹ್ಲಿ, ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​​ ಭರ್ಜರಿ ಬ್ಯಾಟಿಂಗ್​ ಮಾಡಿದ್ರು.

Advertisement

ಐಪಿಎಲ್‌ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಕೇವಲ 20 ಬಾಲ್​ನಲ್ಲಿ 2 ಸಿಕ್ಸರ್​​​, 4 ಫೋರ್​ ಸಮೇತ 42 ರನ್​ ಚಚ್ಚಿ ವಿಕೆಟ್​ ಒಪ್ಪಿಸಿದ್ರು.

Advertisement
Tags :
Advertisement