ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಕೋಟ

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
04:33 PM Apr 07, 2024 IST | Chaitra Kulal

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಜಿ ಪ್ರಧಾನಿ, ಜೆಡಿಎಸ್ ಹಿರಿಯ ನಾಯಕ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

Advertisement

ನಾನು ಅತ್ಯಂತ ಗೌರವಿಸುವ ನಾಯಕರಲ್ಲಿ ದೇವೇಗೌಡರೂ ಒಬ್ಬರು. ವಿರೋಧ ಪಕ್ಷದ ಸ್ಥಾನದಲ್ಲಿ ಇದ್ದಾಗಲೂ ಅವರು ನನ್ನನ್ನು ಅತ್ಯಂತ ಪ್ರೀತಿಯಿಂದ ಕಾಣುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬಾ ಎಂದು ದೇವೇಗೌಡರು ಆಶೀರ್ವದಿಸಿದರು ಎಂದು ಕೋಟ ತಿಳಿಸಿದರು.

Advertisement
Advertisement
Tags :
BJPH D DEVEGOWDAKota Srinivasa PujariLatestNewsLOK SABHANewsKarnatakaಉಡುಪಿ
Advertisement
Next Article