For the best experience, open
https://m.newskannada.com
on your mobile browser.
Advertisement

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ- ಮಿಲನಾ ದಂಪತಿ

ಲವ್ ಮೊಕ್ಟೈಲ್ ಸಿನಿಮಾದ ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಜೋಡಿ ಇದೀಗ ತಮ್ಮ ಫ್ಯಾನ್ ಗೆ ಸಿಹಿ ಸುದ್ದಿಯೊಂದು ಕೊಟ್ಟಿದ್ದಾರೆ. ಈ ಜೋಡಿ ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಇದೀಗ 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ.
12:16 PM Mar 08, 2024 IST | Gayathri SG
ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ  ಮಿಲನಾ ದಂಪತಿ

ಲವ್ ಮೊಕ್ಟೈಲ್ ಸಿನಿಮಾದ ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಜೋಡಿ ಇದೀಗ ತಮ್ಮ ಫ್ಯಾನ್ ಗೆ ಸಿಹಿ ಸುದ್ದಿಯೊಂದು ಕೊಟ್ಟಿದ್ದಾರೆ. ಈ ಜೋಡಿ ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಇದೀಗ 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ನಟಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ ಅವರು. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ. ಸೆಪ್ಟೆಂಬರ್ 2024 ಎಂದು ಬರೆದಿದ್ದಾರೆ. ಈ ಮೂಲಕ ಮಗುವಿನ ಆಗಮನದ ಬಗ್ಗೆ ಘೋಷಣೆ ಮಾಡಿದ್ದಾರೆ.

Advertisement
Advertisement
Tags :
Advertisement