For the best experience, open
https://m.newskannada.com
on your mobile browser.
Advertisement

ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.
08:22 PM Apr 27, 2024 IST | Maithri S
ಟ್ರಾಫಿಕ್‌ ನಡುವೆ ಮೀಟಿಂಗ್‌ ಅಟೆಂಡ್‌ ಮಾಡಿದ ಮಹಿಳೆ

ಬೆಂಗಳೂರು: ವಾಹನದಟ್ಟಣೆಗೆ ಹೆಸರಾಗಿರುವ ರಾಜ್ಯರಾಜಧಾನಿಯಲ್ಲಿ ಮಹಿಳೆಯೊಬ್ಬರು ಟ್ರಾಫಿಕ್‌ ನಡುವೆಯೇ ಮೀಟಿಂಗ್‌ನಲ್ಲಿ ಪಾಲ್ಗೊಂಡು ಸುದ್ದಿಯಾಗಿದ್ದಾರೆ.

Advertisement

ತಾವು ಚಲಾಯಿಸುತ್ತಿದ್ದ ಸ್ಕೂಟಿಗೆ ಅಳವಡಿಸಿದ ಮೋಬೈಲ್‌ ಮೂಲಕ ಆನ್‌ಲೈನ್‌ ಮೀಟಿಂಗ್‌ ನಡೆಸಿದ್ದು, ಇದನ್ನು ಸೆರೆಹಿಡಿದವರು ವರ್ಕ್‌ ಫ್ರಮ್‌ ಟ್ರಾಫಿಕ್‌ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಕೆಲವರು ಬೆಂಗಳೂರಿನ ಟ್ರಾಫಿಕ್‌ನಿಂದ ರೋಸಿಹೋಗಿರುವ ಬಗ್ಗೆ ಕಾಮೆಂಟ್‌ ಮಾಡಿದರೆ, ಹಲವರು ಈ ಮಹಿಳೆಯ ಕರ್ತವ್ಯಪ್ರಜ್ಷೆಯನ್ನು ಮೆಚ್ಚಿದ್ದಾರೆ.

Advertisement

Advertisement
Tags :
Advertisement