For the best experience, open
https://m.newskannada.com
on your mobile browser.
Advertisement

ಫ್ಯಾಕ್ಟರಿಯೊಂದರ ಕೆಲಸಕ್ಕೆಂದು ಬಂದ ಯುವತಿ ನಿಗೂಢವಾಗಿ ನಾಪತ್ತೆ

ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
08:04 PM Apr 20, 2024 IST | Maithri S
ಫ್ಯಾಕ್ಟರಿಯೊಂದರ ಕೆಲಸಕ್ಕೆಂದು ಬಂದ ಯುವತಿ ನಿಗೂಢವಾಗಿ ನಾಪತ್ತೆ

ಉಡುಪಿ: ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

Advertisement

5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ:08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Tags :
Advertisement