ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬ್ಯಾಂಕ್ ಕೆಲಸ ಬಿಟ್ಟು ಕಳ್ಳತನ ಮಾಡುತ್ತಿದ್ದ ಲೇಡಿ ಬಂಧನ

ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
05:54 PM Mar 26, 2024 IST | Nisarga K
ಬ್ಯಾಂಕ್ ಕೆಲಸ ಬಿಟ್ಟು ಕಳ್ಳತನ ಮಾಡುತ್ತಿದ್ದ ಲೇಡಿ ಬಂಧನ

ಬೆಂಗಳೂರು: ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

Advertisement

ಈಕೆ ಹೋಟೆಲ್, ಪಿಜಿಗಳಲ್ಲಿ ರೂಂ ಪಡೆದು ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್‌ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್‌ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು.

ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂಬ ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್‌ಎಎಲ್ ಸುತ್ತಮುತ್ತ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿದ್ದಳು. ಸದ್ಯ ಲ್ಯಾಪ್‌ಟಾಪ್ ಕಳ್ಳಿಯನ್ನು ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ಸೀಜ್ ಮಾಡಲಾಗಿದೆ.

Advertisement

Advertisement
Tags :
ARRESTEDBANKEmployeeladyLatestNewsNewsKarnatakaTHEFT
Advertisement
Next Article