For the best experience, open
https://m.newskannada.com
on your mobile browser.
Advertisement

ಫಿಲಿಪೈನ್ಸ್​ನಲ್ಲಿ ಭೂಕುಸಿತ: ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿಕೆ

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿದೆ. ಕಾಣೆಯಾದ 63 ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
12:11 PM Feb 13, 2024 IST | Gayathri SG
ಫಿಲಿಪೈನ್ಸ್​ನಲ್ಲಿ ಭೂಕುಸಿತ  ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿಕೆ

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಭೂಕುಸಿತ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 54 ಕ್ಕೆ ಏರಿದೆ. ಕಾಣೆಯಾದ 63 ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

Advertisement

ದಾವೊ ಡಿ ಓರೊ ಪ್ರಾಂತ್ಯದ ಪರ್ವತ ನಗರವಾದ ಮಾಕೊದಲ್ಲಿ ಫೆ.6ರ ಸಂಜೆ ಭೂಕುಸಿತ ಸಂಭವಿಸಿದೆ. ಅನೇಕ ಮನೆಗಳು, ವಾಹನಗಳು ಮತ್ತು ಹತ್ತಾರು ಮಂದಿ ಸಮಾಧಿಯಾಗಿದ್ದಾರೆ. ಕನಿಷ್ಠ 32 ಜನರು ಗಾಯಗೊಂಡಿದ್ದಾರೆ ಎಂದು ಮ್ಯಾಕೋ ಟೌನ್ ವಿಪತ್ತು ತಡೆ ಕಚೇರಿ ತಿಳಿಸಿದೆ.

ಮೈಕೊ ಪುರಸಭೆಯ ನಾಲ್ಕು ಗ್ರಾಮಗಳಲ್ಲಿ 1,347 ಕುಟುಂಬಗಳು ಭೂಕುಸಿತದಿಂದ ಪ್ರಭಾವಿತರಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

PC-  Hindustan times

Advertisement
Tags :
Advertisement