ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿದ್ಯುತ್ ಪ್ರವಹಿಸಿ ಕಂಬದ ಮೇಲೆ ಲೈನ್​ ಮ್ಯಾನ್ ಸಾವು

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ​ಮ್ಯಾನ್ ಮೃತಪಟ್ಟಿದ್ದಾರೆ.
10:38 PM Dec 29, 2023 IST | Gayathri SG

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೆಇಬಿ ಆವರಣದಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ​ಮ್ಯಾನ್ ಮೃತಪಟ್ಟಿದ್ದಾರೆ.

Advertisement

ಮೃತ ವ್ಯಕ್ತಿಯನ್ನು ಹುಲಿಕಟ್ಟಿ ಗ್ರಾಮದ ಪ್ರೇಮಾನಂದ ಎಮ್ಮಿ(25) ಎಂದು ತಿಳಿದುಬಂದಿದೆ. ಶವವನ್ನು ಸರ್ಕಾರಿ ಆಸ್ಪತ್ರೆ ರವಾನೆ ಮಾಡಲಾಗಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement
Advertisement
Tags :
BreakingNewsLatestNewsNewsKannadaಲೈನ್ ಮ್ಯಾನ್
Advertisement
Next Article