ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಬ್ಯಾನ್‌

ಕಾಟನ್‌ ಕ್ಯಾಂಡಿ ಮತ್ತು ಗೋಬಿ ಬ್ಯಾನ್‌ ಆದ ಬೆನ್ನಲ್ಲೇ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಬ್ಯಾನ್‌ ಮಾಡಲಾಗಿದೆ.ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.
11:29 AM May 07, 2024 IST | Nisarga K
ರಾಜ್ಯದಲ್ಲಿ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಬ್ಯಾನ್‌

ಬೆಂಗಳೂರು: ಕಾಟನ್‌ ಕ್ಯಾಂಡಿ ಮತ್ತು ಗೋಬಿ ಬ್ಯಾನ್‌ ಆದ ಬೆನ್ನಲ್ಲೇ ಆಹಾರದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ಬ್ಯಾನ್‌ ಮಾಡಲಾಗಿದೆ.ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈ ಸಂಬಂಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ.

Advertisement

ಈ ಸ್ಮೋಕಿಂಗ್ ಲಿಕ್ವಿಡ್ ನೈಟ್ರೋಜನ್ ಸೇವನೆಯಿಂದ ಅಂಗಾಂಗಗಳ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಮುಖ್ಯವಾಗಿ ಲಿಕ್ವಿಡ್‌ ನೈಟ್ರೋಜನ್‌ ಸೇವನೆಯಿಂದ ಕರಳು, ಗಂಟಲುಗಳಲ್ಲಿ ಹುಣ್ಣಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿರ್ಬಂಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆದೇಶ ಹೊರಡಿಸಿದೆ. ಲಿಕ್ವಿಡ್ ನೈಟ್ರೋಜನ್ ಬಳಕೆ ಮಾಡಿದರೆ 10 ಲಕ್ಷ ರೂ. ದಂಡ, ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಈಗಾಗಲೇ ಪಕ್ಕದ ತಮಿಳುನಾಡಲ್ಲಿ ಬಿಸ್ಕತ್‌ ಮತ್ತು ಐಸ್‌ಕ್ರೀಮ್‌ನಂತಹ ಆಹಾರ ಪದಾರ್ಥಗಳ ಜತೆ ಲಿಕ್ವಿಡ್‌ ನೈಟ್ರೋಜನ್‌ ನೇರ ಬಳಕೆಯನ್ನು ನಿಷೇಧಿಸಿದೆ. ಇದೀಗ ಕರ್ನಾಟಕದಲ್ಲೂ ಲಿಕ್ವಿಡ್‌ ನೈಟ್ರೋಜನ್‌ ಬಳಕೆಯನ್ನು ನಿಷೇಧಿಸಲಾಗಿದೆ.

Advertisement
Advertisement
Tags :
BANNEDFOODLatestNewsliquidNewsKarnatakanitrogenSTATE
Advertisement
Next Article