ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಾಳೆಯಿಂದ ಮದ್ಯ ನಿಷೇಧ: ಮುಲ್ಲೈ ಮುಗಿಲನ್

ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮಧ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ.
04:54 PM Apr 23, 2024 IST | Chaitra Kulal

ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

Advertisement

ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.

Advertisement
Advertisement
Tags :
ALCOHOLELECTIONLatestNewsLOK SABHAMullai MugilanNewsKarnatakaಮಂಗಳೂರುಮದ್ಯನಿಷೇಧ
Advertisement
Next Article