ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫೆ.14 ರಿಂದ ಮೂರು ದಿನ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ

ಪ್ರೇಮಿಗಳ ದಿನ (ವ್ಯಾಲೆಂಟೈನ್ಸ್ ಡೇ) ಬಂದೇ ಬಿಡ್ತು. ಅದೇಷ್ಟೋ ಪ್ರೇಮಿಗಳು ತಮ್ಮಿಷ್ಟದವರಿಗೆ ಲವ್ ಪ್ರಪೋಸ್ ಮಾಡುತ್ತಾರೆ. ಇದು ಫೆಬ್ರವರಿ 7 ರಿಂದಲೇ ಪ್ರಾರಂಭವಾಗಿ ಫೆಬ್ರವರಿ 14 ರವರೆಗೆ ನಡೆಯುತ್ತೆ. ತಮ್ಮ ನೆಚ್ಚಿನ ವ್ಯಕ್ತಿಗೆ ಗುಲಾಬಿಗಳನ್ನು ನೀಡಿ ಪ್ರೀತಿಯ ನೆವೇದನೆ ಮಾಡುತ್ತಾರೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.
07:25 AM Feb 04, 2024 IST | Ashitha S

ಬೆಂಗಳೂರು: ಪ್ರೇಮಿಗಳ ದಿನ (ವ್ಯಾಲೆಂಟೈನ್ಸ್ ಡೇ) ಬಂದೇ ಬಿಡ್ತು. ಅದೇಷ್ಟೋ ಪ್ರೇಮಿಗಳು ತಮ್ಮಿಷ್ಟದವರಿಗೆ ಲವ್ ಪ್ರಪೋಸ್ ಮಾಡುತ್ತಾರೆ. ಇದು ಫೆಬ್ರವರಿ 7 ರಿಂದಲೇ ಪ್ರಾರಂಭವಾಗಿ ಫೆಬ್ರವರಿ 14 ರವರೆಗೆ ನಡೆಯುತ್ತೆ. ತಮ್ಮ ನೆಚ್ಚಿನ ವ್ಯಕ್ತಿಗೆ ಗುಲಾಬಿಗಳನ್ನು ನೀಡಿ ಪ್ರೀತಿಯ ನೆವೇದನೆ ಮಾಡುತ್ತಾರೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ.14ರಿಂದ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಆದೇಶಿಸಿದ್ದಾರೆ.

Advertisement

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಹಿನ್ನೆಲೆಯಲ್ಲಿ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಯಲು ಹಾಗೂ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು 1967ರ ನಿಯಮ -10(ಬಿ) ರನ್ವಯ ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 135(ಸಿ) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮತದಾನದ ಪ್ರಯುಕ್ತ, ಫೆ. 14 ಸಂಜೆ 5.00 ಗಂಟೆಯಿಂದ ಫೆ.17 ಬೆಳಗ್ಗೆ 6.00 ಗಂಟೆಯವರಗೆ ಬೆಂಗಳೂರು ನಗರ ಜಿಲ್ಲೆಯಾದ್ಯಂತ (ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ) ಪಾನನಿರೋಧ ದಿನ ಜಾರಿಗೊಳಿಸಲಾಗುತ್ತಿದೆ. ಆದ್ದರಿಂದ ಜಿಲ್ಲೆಯಾದ್ಯಂತ ವಿಧದ ಮದ್ಯದ ವಹಿವಾಟುಗಳನ್ನು ನಿಷೇಧಿಸಿ ಶುಷ್ಕ ದಿನಗಳೆಂದು ಘೋಷಣೆ ಮಾಡಿದ್ದಾರೆ.

 

Advertisement

Advertisement
Tags :
indiaLatestNewsNewsKannadaಪ್ರೇಮಿಗಳ ದಿನಬೆಂಗಳೂರುಮದ್ಯ
Advertisement
Next Article