ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ವೋಟ್‌ ದಾಖಲು

2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.
01:04 PM Apr 26, 2024 IST | Ashitha S

ಬೆಂಗಳೂರು: 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ.

Advertisement

ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 11ಗಂಟೆಯ ವೇಳೆಗೆ ಕರ್ನಾಟಕದಲ್ಲಿ 22.34% ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು 30.96% ದಾಖಲಾಗಿದೆ.

Advertisement
Advertisement
Tags :
CongressGOVERNMENTindiaKARNATAKALatestNewsNewsKarnatakaVOTEಮಂಗಳೂರು
Advertisement
Next Article