ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆ: ಉತ್ತರ ಕರ್ನಾಟಕ ಕ್ಷೇತ್ರಗಳತ್ತ ಶಾ ಫೋಕಸ್

ಎರಡನೇ ಹಂತದ ಕ್ಷೇತ್ರಗಳತ್ತ ಅಮಿತ್ ಶಾ ಫೋಕಸ್ ಮಾಡಿದ್ದು, ಚುನಾವಣಾ ಅಖಾಡಕ್ಕೆ ಕೇಸರಿ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಡಲಿದ್ದಾರೆ.
09:00 AM Apr 22, 2024 IST | Ashika S

ಬೆಂಗಳೂರು:  ಎರಡನೇ ಹಂತದ ಕ್ಷೇತ್ರಗಳತ್ತ ಅಮಿತ್ ಶಾ ಫೋಕಸ್ ಮಾಡಿದ್ದು, ಚುನಾವಣಾ ಅಖಾಡಕ್ಕೆ ಕೇಸರಿ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಡಲಿದ್ದಾರೆ.

Advertisement

2ನೇ ಹಂತದ ಪ್ರಚಾರಕ್ಕೆ ನೇಹಾ ಹಿರೇಮಠ್ ಪ್ರಕರಣವೇ ಬಿಜೆಪಿಗೆ ಬೂಸ್ಟ್. ಸೆಕೆಂಡ್ ಹಾಫ್ ಎಲೆಕ್ಷನ್‍ಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದಲೇ ಕೇಸರಿ ಚಾಣಕ್ಯ ಅಮಿತ್ ಶಾ ಕ್ಯಾಂಪೇನ್ ಸ್ಟಾರ್ಟ್ ಮಾಡಲಿದ್ದಾರೆ.

ಮಂಗಳವಾರ ಇಡೀ ದಿನ ರಾಜಧಾನಿಯಲ್ಲಿ ಅಮಿತ್ ಶಾ  ಭರ್ಜರಿ 4 ರೋಡ್ ಶೋ ನಡೆಸಲಿದ್ದಾರೆ. ನಾಡಿದ್ದು ಉಡುಪಿ-ಚಿಕ್ಕಮಗಳೂರು, ತುಮಕೂರು, ಹುಬ್ಬಳ್ಳಿ ಧಾರವಾಡದಲ್ಲಿ ಅಮಿತ್ ಶಾ ಪ್ರಚಾರ ಮಾಡಲಿದ್ದಾರೆ.

Advertisement

ನಾಡಿದ್ದು ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಿ ಉತ್ತರ ಕ್ಷೇತ್ರಗಳತ್ತ ಅಮಿತ್ ಶಾ ಫೋಕಸ್ ಮಾಡಲಿದ್ದಾರೆ. ಹಳೆ ಮೈಸೂರು ಭಾಗ ಟಾರ್ಗೆಟ್ ನಂತರ ಈಗ ಉತ್ತರ ಕರ್ನಾಟಕ ಟಾರ್ಗೆಟ್ ಮಾಡಿದ್ದಾರೆ.

ಹಳೇ ಮೈಸೂರು ನಂತರ ಈಗ ಉತ್ತರ ಕರ್ನಾಟಕ ಹಾಟ್ ಟಾರ್ಗೆಟ್, ಉತ್ತರ ಕ್ಷೇತ್ರಗಳ ಪಿಚ್ ರಿಪೋರ್ಟ್ ತರಿಸಿಕೊಂಡಿರುವ ಅಮಿತ್ ಶಾ, ಚುನಾವಣಾ ಕಣಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ.

Advertisement
Tags :
2024 LOKSABHA ELECTIONAMITH SHAbengaluruLatetsNewsNewsKarnataka
Advertisement
Next Article