For the best experience, open
https://m.newskannada.com
on your mobile browser.
Advertisement

ಬಹು ನಿರೀಕ್ಷಿತ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ

ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗಧಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ.
12:44 PM Mar 15, 2024 IST | Ashitha S
ಬಹು ನಿರೀಕ್ಷಿತ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಬಹು ನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗಧಿಯಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗುವ ಸಾಧ್ಯತೆ ಇದೆ.

Advertisement

ದೆಹಲಿಯ ವಿಜ್ಞಾನ್ ಭವನದಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ.

Advertisement
Advertisement
Tags :
Advertisement