ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನದ ಅವಸ್ಥೆ ನೋಡಿ

ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನವೊಂದರ ಬಾಗಿಲು ತೆರೆಯಲು ಸಾಧ್ಯವಿಲ್ಲ ಸ್ಥಿತಿ ತಲುಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಸ ಸಂಗ್ರಹ ವಾಹನದ ಬಾಗಿಲು ತೆರೆಯಾಲಾಗದ ಪರಿಸ್ಥಿತಿ ತಲುಪಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.
10:48 PM Dec 01, 2023 IST | Gayathri SG

ಉಳ್ಳಾಲ: ಉಳ್ಳಾಲ ನಗರಸಭೆ ಕಸ ಸಂಗ್ರಹ ವಾಹನವೊಂದರ ಬಾಗಿಲು ತೆರೆಯಲು ಸಾಧ್ಯವಿಲ್ಲದ ಸ್ಥಿತಿ ತಲುಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಸ ಸಂಗ್ರಹ ವಾಹನದ ಬಾಗಿಲು ತೆರೆಯಾಲಾಗದ ಪರಿಸ್ಥಿತಿ ತಲುಪಿದರೂ ಯಾವುದೇ ಕ್ರಮ ಕೈಗೊಂಡಿಲ್ಲ.

Advertisement

ಚಾಲಕ ಅತ್ಯಂತ ಸಾಹಸ ಪಟ್ಟು ವಾಹನದೊಳಗೆ ಹೊಗುವ ದೃಶ್ಯ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನು ಕಸ ಸಂಗ್ರಹದ ವಾಹನದ ದುಸ್ಥಿತಿ ಕಂಡು ನಾಗರಿಕರು ನಗರ ಸಭೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Advertisement
Advertisement
Tags :
LatestNewsNewsKannadaಉಳ್ಳಾಲ
Advertisement
Next Article