ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಲ್​ಪಿಜಿ ಸಿಲಿಂಡರ್​ ಬೆಲೆಯಲ್ಲಿ ಭರ್ಜರಿ ಏರಿಕೆ !

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಸಿಹಿಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್​ ಸಿಕ್ಕಿದೆ. ಸಿಲಿಂಡರ್​ ಬೆಲೆಯನ್ನು 14 ರೂಪಾಯಿ ಏರಿಸಿ ತೈಲ ಕಂಪನಿಗಳು ಆಘಾತ ನೀಡಿವೆ.
09:27 AM Feb 01, 2024 IST | Ashitha S

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದಾರೆ. ದೇಶದ ಜನರು ಸಾಕಷ್ಟು ಸಿಹಿಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ರೆ, ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕಿಂಗ್ ನ್ಯೂಸ್​ ಸಿಕ್ಕಿದೆ. ಸಿಲಿಂಡರ್​ ಬೆಲೆಯನ್ನು 14 ರೂಪಾಯಿ ಏರಿಸಿ ತೈಲ ಕಂಪನಿಗಳು ಆಘಾತ ನೀಡಿವೆ.

Advertisement

ವಾಣಿಜ್ಯ ಬಳಕೆಯ 19 ಕೆಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಯಾಗಿದೆ. ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ 1760.50 ರೂಪಾಯಿಗೆ ಏರಿಕೆ ಆಗಿದೆ.

ಕೋಲ್ಕತ್ತದಲ್ಲಿ 1869 ರೂಪಾಯಿನಿಂದ 1887 ರೂಪಾಯಿಗೆ ಏರಿಕೆಯಾಗಿದೆ. ಮುಂಬೈನಲ್ಲಿ 1708 ರೂಪಾಯಿಯಿಂದ 1723 ರೂಪಾಯಿಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1924.70 ರೂಪಾಯಿಯಿಂದ 1937 ರೂಗೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್​ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ.

Advertisement

Advertisement
Tags :
indiaLatestNewsNewsKannadaಎಲ್‌ಪಿಜಿನವದೆಹಲಿಬೆಂಗಳೂರು
Advertisement
Next Article