ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭೆ ಚುನಾವಣೆಯಲ್ಲಿ ಧಕ್ ಧಕ್ ಗರ್ಲ್: ಸ್ಪಷ್ಟನೆ ಕೊಟ್ಟ ಮಾಧುರಿ ದೀಕ್ಷಿತ್

ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಹಲವಾರು ಸೆಲೆಬ್ರಿಟಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದ್ದಾರೆ. ಈ ವಿಚಾರವಾಗಿ ಹೆಚ್ಚು ಸದ್ದು ಮಾಡಿದವರು ಎಂದರೆ ಬಾಲಿವುಡ್​ನ ಹಿರಿಯ ನಟಿ ಮಾಧುರಿ ದೀಕ್ಷಿತ್​ ಎಂದೇ ಹೇಳಬಹುದು. ತಮ್ಮ ರಾಜಕೀಯ ಪ್ರವೇಶದ ಕುರಿತು ಮೌನ ಮುರಿದಿರುವ ಧಕ್​ ಧಕ್​ ಗರ್ಲ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
12:50 PM Dec 29, 2023 IST | Ashitha S

ಮುಂಬೈ: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಹಲವಾರು ಸೆಲೆಬ್ರಿಟಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದ್ದಾರೆ. ಈ ವಿಚಾರವಾಗಿ ಹೆಚ್ಚು ಸದ್ದು ಮಾಡಿದವರು ಎಂದರೆ ಬಾಲಿವುಡ್​ನ ಹಿರಿಯ ನಟಿ ಮಾಧುರಿ ದೀಕ್ಷಿತ್​ ಎಂದೇ ಹೇಳಬಹುದು. ತಮ್ಮ ರಾಜಕೀಯ ಪ್ರವೇಶದ ಕುರಿತು ಮೌನ ಮುರಿದಿರುವ ಧಕ್​ ಧಕ್​ ಗರ್ಲ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

Advertisement

ತಮ್ಮ ನಟನೆಯ ಪಂಚಕ್​ ಚಿತ್ರದ ಪ್ರಮೋಶನ್​ನಲ್ಲಿ ಬ್ಯುಸಿ ಇರುವ ನಟಿ ರಾಜಕೀಯದ ಪ್ರವೇಶದ ಕುರಿತು ಆಸಕ್ತಿ ಇಲ್ಲ ಎಂದು ಹೇಳುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ನಟಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸುತ್ತೇನೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ, ರಾಜಕೀಯ ನನ್ನ ಫ್ಯಾಷನ್​ ಅಲ್ಲ ನಾನು ನಟಿಸಿರುವ ಪಂಚಕ್​ ಸಿನಿಮಾ ಯಶಸ್ಸು ಕಂಡಲ್ಲಿ ಮತ್ತೊಂದಷ್ಟು ಸಿನಿಮಾಗಳನ್ನು ಮಾಡಲು ನನಗೆ ಪ್ರೇರಣೆ ನೀಡುತ್ತದೆ. ಆದರೆ, ರಾಜಕೀಯ ಪ್ರವೇಶಿಸುವ ಆಲೋಚನೆ ನನ್ನ ತಲೆಯಲ್ಲಿ ಇಲ್ಲ ಎಂದು ಹೇಳಿದ್ದಾರೆ.

Advertisement

 

Advertisement
Tags :
GOVERNMENTindiaKARNATAKALatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿಮಾಧುರಿ ದೀಕ್ಷಿತ್ಲೋಕಸಭೆ ಚುನಾವಣೆ
Advertisement
Next Article