For the best experience, open
https://m.newskannada.com
on your mobile browser.
Advertisement

ಉಡುಪಿ ಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

ಇಲ್ಲಿನ ಶ್ರೀಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
08:30 PM Mar 12, 2024 IST | Maithri S
ಉಡುಪಿ ಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ

ಉಡುಪಿ: ಇಲ್ಲಿನ ಶ್ರೀಕೃಷ್ಣಮಠಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

Advertisement

ಆ ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ಅವರು ದೀಕ್ಷೆ ಪಡೆದರು.

Advertisement
Advertisement
Tags :
Advertisement