ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭಾ ಚುನಾವಣೆಯಲ್ಲಿ ದೀದಿ ಏಕಾಂಗಿಯಾಗಿ ಸ್ಪರ್ಧೆ!

ಬಂಗಾಳದಲ್ಲಿ ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ, 'ಬಂಗಾಳದ ಸ್ಥಾನಗಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಂಗ್ರೆಸ್ ನೊಂದಿಗೆ ಸಂಪರ್ಕದಲ್ಲಿಲ್ಲ' ಎಂದು ಹೇಳಿದರು.
01:06 PM Jan 24, 2024 IST | Ashitha S

ನವದೆಹಲಿ: ಬಂಗಾಳದಲ್ಲಿ ಮುಂಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ, "ಬಂಗಾಳದ ಸ್ಥಾನಗಳಿಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಂಗ್ರೆಸ್ ನೊಂದಿಗೆ ಸಂಪರ್ಕದಲ್ಲಿಲ್ಲ" ಎಂದು ಹೇಳಿದರು.

Advertisement

ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ ರಾಜ್ಯದಲ್ಲಿ ಯಾವುದೇ ರೀತಿಯ ಮೈತ್ರಿಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಸಿಎಂ ಹೇಳಿದ್ದಾರೆ.

2024ರ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಬ್ಯಾನರ್ಜಿ, "ನಾವು ಬಂಗಾಳಕ್ಕಾಗಿ ಕಾಂಗ್ರೆಸ್ ನೊಂದಿಗೆ ಸಂಪರ್ಕದಲ್ಲಿಲ್ಲ. ಕಾಂಗ್ರೆಸ್ ಸ್ವಂತ ಬಲದಿಂದ ಹೋರಾಡಲಿ. ನಾವು ಸ್ವಂತವಾಗಿ ಹೋರಾಡುತ್ತೇವೆ. ಲೋಕಸಭಾ ಫಲಿತಾಂಶದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement

Advertisement
Tags :
BJPCongressindiaLatestNewsNewsKannadaದೀದಿನವದೆಹಲಿಮಮತಾ ಬ್ಯಾನರ್ಜಿಲೋಕಸಭಾ ಚುನಾವಣೆ
Advertisement
Next Article