ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇದೆಂಥ ವಿಕೃತಿ: ನಾಲ್ವರು ಸ್ನೇಹಿತರ ಜತೆ ಸೇರಿ ಅಣ್ಣನಿಂದಲೇ ತಂಗಿಯ ರೇಪ್‌,ಕೊಲೆ !

ಅಣ್ಣನೇ ತನ್ನ ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.
02:49 PM Dec 04, 2023 IST | Ashitha S

ಒಡಿಶಾ: ಅಣ್ಣನೇ ತನ್ನ ನಾಲ್ವರು ಸ್ನೇಹಿತರ ಜತೆ ಸೇರಿ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ನಡೆದಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ತನ್ನ ಸ್ವಂತ ಸಹೋದರಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ.

Advertisement

ನ.3 ರಂದು ಚಾಕಪಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ವ್ಯಕ್ತಿ ಮತ್ತು ಆತನ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ತನ್ನ ಅಣ್ಣನಿಗೆ ಬೇರೊಬ್ಬರ ಜತೆ ಅಕ್ರಮ ಸಂಬಂಧ ಇರುವುದನ್ನು ಪತ್ತೆ ಮಾಡಿದ್ದಾಳೆ, ಇದೇ ರೀತಿ ಮುಂದುವರೆದರೆ ಈ ವಿಷಯವನ್ನು ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಳು. ಹೀಗಾಗಿ ತಂಗಿಯನ್ನು ಕೊಲ್ಲಲು ಮುಂದಾಗಿದ್ದಾನೆ.

ಯುವತಿ ಸೊಪ್ಪು ಸಂಗ್ರಹಿಸಲು ಕಾಡಿಗೆ ತೆರಳಿದ್ದಾಗ, ಇದರ ಲಾಭ ಪಡೆದ ಅಣ್ಣ ತನ್ನ ಸ್ನೇಹಿತರನ್ನು ಕರೆಸಿಕೊಂಡು ಅವರಿಗೆ ಮದ್ಯಾಪಾನ ಮಾಡಿಸಿ, ತಾನು ಮದ್ಯ ಸೇವಿಸಿ ಸ್ನೇಹಿತರ ಜೊತೆಗೂಡಿ ತಂಗಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ಬಳಿಕ ಅನುಮಾನ ಬರಬಾರದಂತೆ ಪೊಲೀಸರಿಗೆ ಮಿಸ್ಸಿಂಗ್‌ ದೂರು ದಾಖಲಿಸಿದ್ದಾನೆ. ಸತತ ವಿಚಾರಣೆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Advertisement

 

 

 

 

Advertisement
Tags :
crimedeathindiaLatestNewsNewsKannadaPOLICEಅಣ್ಣಕೊಲೆನವದೆಹಲಿರೇಪ್‌
Advertisement
Next Article