ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ಯಾಂಟ್ ಒಳಗಡೆ ಚಿನ್ನ ಅಡಗಿಸಿಟ್ಟು ಅಕ್ರಮ ಸಾಗಾಟ: ಆರೋಪಿಯ ಬಂಧನ

ಪ್ಯಾಂಟ್ ಒಳಗಡೆ ಸುಮಾರು 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಬಂಧಿಸಿದ್ದಾರೆ. 
11:21 AM Feb 22, 2024 IST | Ashika S

ಬೆಂಗಳೂರು: ಪ್ಯಾಂಟ್ ಒಳಗಡೆ ಸುಮಾರು 22.5 ಲಕ್ಷ ಮೌಲ್ಯದ 367 ಗ್ರಾಂ ಚಿನ್ನವನ್ನು ಅಡಗಿಸಿ ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಬಂಧಿಸಿದ್ದಾರೆ.

Advertisement

ಶಾರ್ಜಾದಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನು ಕೆಂಪೇಗೌಡ ಏರ್ಪೋಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದಿದ್ದಾನೆ.

ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ವ್ಯಕ್ತಿ ಡಿಸೈನ್ ಪ್ಯಾಂಟ್ ಧರಿಸಿದ್ದನು. ಪ್ಯಾಂಟ್ ಒಳಗಡೆ ಹಲವು ಲೇಯರ್​ಗಳನ್ನ ಮಾಡಿ ಅದರಲ್ಲಿ ಪೌಡರ್ ರೂಪದ ಚಿನ್ನವನ್ನ ಅಡಗಿಸಿಟ್ಟಿದ್ದನು. ಪ್ಯಾಂಟ್ ಕಟ್ ಮಾಡಿ ಚಿನ್ನದ ಪೌಡರ್ ಅನ್ನು ಕಸ್ಟಮ್ಸ್ ಅಧಿಕಾರಿಗಳು ಪಡೆದಿದ್ದಾರೆ.

Advertisement

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

Advertisement
Tags :
LatetsNewsNewsKannadaಅಕ್ರಮಚಿನ್ನಪ್ಯಾಂಟ್ಸಾಗಾಟ
Advertisement
Next Article