ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೆಲ್ಮೆಟ್‌ನಿಂದ ಪತ್ನಿಯನ್ನು ಹೊಡೆದು ಕೊಂದು ಅಪಘಾತದ ನಾಟಕವಾಡಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ನಡೆದಿದೆ.
04:40 PM Jan 07, 2024 IST | Ashika S

ದಾವಣಗೆರೆ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಕೊಂದು ಬಳಿಕ ಅಪಘಾತದ ನಾಟಕವಾಡಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಬಳಿ ಈ ನಡೆದಿದೆ.

Advertisement

ಆರೋಪಿ  ತಿಪ್ಪೇಶ್ (28)  ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತಳನ್ನು ಯಶೋದಾ ಎಂದು ಗುರುತಿಸಲಾಗಿದ್ದು, ಈಕೆ 3 ತಿಂಗಳ ಗರ್ಭಿಯಾಗಿದ್ದರು.

ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ನಿವಾಸಿ ಯಶೋದಾ, ನರಗನಹಳ್ಳಿ ಗ್ರಾಮದ ತಿಪ್ಪೇಶ್ (28) ಎಂಬಾತನನ್ನ ಪ್ರೀತಿಸಿ ಆರು ತಿಂಗಳ ಹಿಂದೆ ಮದುವೆ ಆಗಿದ್ದರು. ಅಂತೆಯೇ ಜನವರಿ 4 ರಂದು ಪತಿ ಜೊತೆ ಯಶೋದಾ ತವರಿಗೆ ಬಂದಿದ್ದರು. ತವರು ಮನೆಯಿಂದ ವಾಪಸ್ ಹೋಗುವಾಗ ಬೈಕ್ ಅಪಘಾತವಾಗಿ ಯಶೋದಾ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರಿಗೆ ಪತಿ ತಿಪ್ಪೇಶ್ ಮಾಹಿತಿ‌ ನೀಡಿದ್ದ.

Advertisement

ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
LatetsNewsNewsKannadaಅಪಘಾತಕೊಂದುಘಟನೆಪತ್ನಿಹೆಲ್ಮೆಟ್
Advertisement
Next Article