ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪತ್ನಿಯ ಕಿರುಕುಳದಿಂದ ಬೇಸತ್ತು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ

ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
10:34 AM Feb 11, 2024 IST | Ashika S

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ವ್ಯಕ್ತಿ ಪತ್ನಿ ತನಗೆ ಕಿರುಕುಳ ಕೊಡುತ್ತಿದ್ದಾಳೆ ಎಂದು ಪೊಲೀಸ್​ ಠಾಣೆಗೆ ದೂರು ನೀಡಲು ಬಂದಿದ್ದರು, ಆದರೆ ದೂರು ಸ್ವೀಕರಿಸಲು ಅಧಿಕಾರಿ ನಿರಾಕರಿಸಿದ್ದರು. ಅದಕ್ಕೆ ಬೇಸರಗೊಂಡ ವ್ಯಕ್ತಿ ಅಧಿಕಾರಿಯ ಮನೆ ಎದುರೇ ವಿಷ ಸೇವಿಸಿ ಇಹಲೋಕ ತ್ಯಜಿಸಿದ್ದಾರೆ.

ಎರಡು ತಿಂಗಳ ಹಿಂದೆ ಪ್ರದೀಪ್ ಮತ್ತು ಇಶಾ ವಿವಾಹವಾಗಿದ್ದು, ಪ್ರದೀಪ್ ಅವರಿಂದ 5 ಲಕ್ಷ ರೂ.ಗೆ ಬೇಡಿಕೆಯಿಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆಪತ್ನಿಯ ಕಿರುಕುಳಪೊಲೀಸ್ ಅಧಿಕಾರಿವಿಷವ್ಯಕ್ತಿ
Advertisement
Next Article